Wednesday, June 17, 2026
spot_imgspot_img
spot_imgspot_img

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ಅನುಮತಿ

- Advertisement -
- Advertisement -

ಬೆಂಗಳೂರು : 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದೆ.

5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ರದ್ದುಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗಿಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

10 ದಿನಗಳ ಬಳಿಕ ಮಾ.27 ರಿಂದ ಪರೀಕ್ಷೆ ನಡೆಸಲು ಹೈಕೋರ್ಟ್‌ ಸೂಚನೆ ನೀಡಿದ್ದು, ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಶಾಲೆಗೆ ಮಾತ್ರವೇ ಕಳುಹಿಸಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದ.

5 ಮತ್ತು 8 ನೇ ತರಗತಿ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ಕೆಯು ನಿರ್ಬಂಧವಿಲ್ಲ ಅದರಿಂದ ಪರೀಕ್ಷೆ ರದ್ದುಗೊಳಿಸಿದ ಏಕಸದಸ್ಯ ಪೀಠದ ಆದೇಶವನ್ನು ವಿಧಾಯ ಪೀಠ ರದ್ದುಗೊಳಿಸಿದ್ದು ಪರೀಕ್ಷೆ ನಡೆಸಬಹುದೆಂದು ಆದೇಶ ನೀಡಿದೆ.

- Advertisement -

Related news

error: Content is protected !!