Thursday, May 16, 2024
spot_imgspot_img
spot_imgspot_img

ದಾಖಲೆಗಳಿಲ್ಲದ 5.6 ಕೋಟಿ ರೂ. ನಗದು, 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ವಶ!

- Advertisement -G L Acharya panikkar
- Advertisement -

ಜ್ಯುವೆಲರ್ಸ್ ಮಾಲೀಕನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ದಾಖಲೆಗಳಿಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬುವವರ ಬ್ರೂಸ್‌ಪೇಟೆ ಮನೆ ಮೇಲೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ಈ ಎಲ್ಲ ವಸ್ತುಗಳನ್ನು ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!