Friday, April 19, 2024
spot_imgspot_img
spot_imgspot_img

50ಕ್ಕೂ ಹೆಚ್ಚು ಮಂದಿಯಿದ್ದ ಮದುವೆ ದಿಬ್ಬಣದ ಬಸ್ ಬ್ರೇಕ್ ಫೇಲ್ಯೂರ್ ಆಗಿ ಬ್ರಿಡ್ಜ್ ಗೆ ಡಿಕ್ಕಿ!

- Advertisement -G L Acharya panikkar
- Advertisement -
vtv vitla
vtv vitla
vtv vitla

ಧಾರವಾಡ: ಸಂಭ್ರಮದಿಂದ ಕುಟುಂಬಸ್ಥರೆಲ್ಲಾ ಮದುವೆ ದಿಬ್ಬಣಕ್ಕೆಂದು ಹೊರಟಿದ್ದ ವೇಳೆ ಬಸ್ ಬ್ರೇಕ್ ಫೇಲ್ಯೂರ್ ಆಗಿ ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಘಟನೆ ಧಾರವಾಡ ನವಲೂರು ಕ್ರಾಸ್ ಬಳಿ ನಡೆದಿದೆ.

ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಮಾರ್ಗ ಮಧ್ಯೆದಲ್ಲಿ ಬ್ರೇಕ್ ಫೇಲ್ಯೂರ್ ಆಗಿರೋದು ಗೊತ್ತಾಗಿದೆ. ಡ್ರೈವರ್ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ತಕ್ಷಣವೇ ಎಚ್ಚೆತ್ತಿಕೊಂಡ ಬಸ್ಸು ಡ್ರೈವರ್ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಅಪಾಯ ತಪ್ಪಿಸಿದ್ದಾರೆ.

ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಹತ್ತಿರದ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನ ಮುಂದಗಡೆ ಗಾಜು ಪುಡಿ ಪುಡಿಯಾಗಿದೆ.

vtv vitla
- Advertisement -

Related news

error: Content is protected !!