Monday, May 6, 2024
spot_imgspot_img
spot_imgspot_img

ದ.ಕ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 50.13 ರಷ್ಟು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 51.01% ಮತದಾನ

- Advertisement -G L Acharya panikkar
- Advertisement -

ದ ಕ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ವೋಟಿಂಗ್‌ ಪ್ರಕ್ರಿಯೆ ಭಾರೀ ಬಿರುಸಿನಿಂದ ಸಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಮಧ್ಯಾಹ್ನದ ಮೇಳೆ ಮತಗಟ್ಟೆಗೆ ಬರುವ ಮತದಾರರ ಸಂಖ್ಯೆ ಕಡಿಮೆಯಾಗಿದೆ.

ದ ಕ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 50.01 ರಷ್ಟು, ಮೂಡಬಿದ್ರಿ ವಿಧಾನಸಭಾ ಕ್ಷೇತ್ರದಲ್ಲಿ 45.1%, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 46.88%, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 41.62%, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ 47.83%, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 53.31% ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 50.13 ರಷ್ಟು ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 51.01% ದಷ್ಟು ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು ದ ಕ ಜಿಲ್ಲೆಯಲ್ಲಿ ಮಧ್ಯಾಹ್ನದ ವೇಳೆಗೆ 48.1% ರಷ್ಟು ಹಂತದ ಮತದಾನ ಪ್ರಕ್ರಿಯೆ ನೆರವೇರಿದೆ.

- Advertisement -

Related news

error: Content is protected !!