Thursday, September 3, 2026
spot_imgspot_img
spot_imgspot_img

ಮಂಗಳೂರು: ಆಲ್ಟೋ ಕಾರಿನಲ್ಲಿ 500 kg ಗೋ ಮಾಂಸ ಸಾಗಾಟ.! ಬಜರಂಗದಳದ ಮಿಂಚಿನ ಕಾರ್ಯಾಚರಣೆ

- Advertisement -
- Advertisement -

ಮಂಗಳೂರು: ಮುಡಿಪು ಭಾಗದಿಂದ ಮಂಗಳೂರಿನ ಕುದ್ರೋಳಿಯ ಕಸಾಯಿಖಾನೆಗೆ ಆಲ್ಟೋ ಕಾರಿನಲ್ಲಿ ಸಾಗಾಟವಾಗುತ್ತಿದ್ದ ಸುಮಾರು 500 kg ಗೋ ಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಡೊಂಗರಿಕೆರೆ ಬಳಿ ತಡೆದ ಘಟನೆ ನಡೆದಿದೆ.

ಬಜರಂಗದಳದ ಕಾರ್ಯಕರ್ತರು ಕಾರನ್ನು ತಡೆದು ಬಂದರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಗೋ ಹತ್ಯಾ ನಿಷೇದ ಕಾನೂನು ಬಂದ ನಂತರ ಕೂಡ ಈ ಅಕ್ರಮ ಗೋ ಸಾಗಾಟ, ಗೋ ಹತ್ಯೆ ಗಳು ನಿರಂತರವಾಗಿ ನಡೆಯುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

- Advertisement -

Related news

error: Content is protected !!