Thursday, August 27, 2026
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ

- Advertisement -
- Advertisement -


ನವದೆಹಲಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.
ಈ ವೇಳೆ ವಿವಿಧ ವಿಚಾರಗಳ ಕುರಿತು ನಾಯಕರು ಮಾತುಕತೆ ನಡೆಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಕುರಿತು ನಿಖಿಲ್ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!