Saturday, June 13, 2026
spot_imgspot_img
spot_imgspot_img

537 ಹಾಡು,24 ಸಾವಿರ ಸ್ಟೆಪ್ಸ್ ! ಗಿನ್ನಿಸ್ ದಾಖಲೆ ಬರೆದ ನಟ ಮೆಗಾ ಸ್ಟಾರ್ ಚಿರಂಜೀವಿ

- Advertisement -
- Advertisement -

ನಟ ಮೆಗಾ ಸ್ಟಾರ್ ಚಿರಂಜೀವಿ ಗಿನ್ನೆಸ್ ದಾಖಲೆ ಬರೆದಿದ್ದಾರೆ. ಹೈದರಾಬಾದಲ್ಲಿ ಚಿರಂಜೀವಿ ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್ ಪ್ರೊಫೈಲಿಕ್ ಸ್ಟಾರ್’ ಎಂದು ಪ್ರಮಾಣಪತ್ರ ನೀಡಲಾಗಿದೆ.

ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ 46 ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ. ಈವರೆಗಿನ ತಮ್ಮ ವೃತ್ತಿ ಜೀವನದಲ್ಲಿ ಚಿರಂಜೀವಿ ಅವರು 537 ಹಾಡುಗಳಲ್ಲಿ ಡ್ಯಾನ್ಸ್ ಮಾಡಿದ್ದಾರೆ 24 ಸಾವಿರ ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದಾರೆ. ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ನಲ್ಲಿ ಸೇರಿಕೊಂಡಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಬಾಲಿವುಡ್ ನಟ ಅಮಿರ್ ಖಾನ್ ಕೂಡ ಹಾಜರಿದ್ದರು.

- Advertisement -

Related news

error: Content is protected !!