- Advertisement -
- Advertisement -
ಕಡೇಶಿವಾಲಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಅ.31ರಂದು ಧ್ವಜಸ್ತಂಭದ ಭವ್ಯ ಶೋಭಾಯಾತ್ರೆ
ಕಡೇಶಿವಾಲಯ: ಇಲ್ಲಿನ ಮಹಾತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಅಕ್ಟೋಬರ್ 31ರ ಶನಿವಾರ ಬೆಳಿಗ್ಗೆ 8 ಗಂಟೆಗೆ ಧ್ವಜಸ್ತಂಭದ ಭವ್ಯ ಶೋಭಾಯಾತ್ರೆ ನಡೆಯಲಿದೆ.ಶೋಭಾಯಾತ್ರೆಯು ಬುಡೋಳಿ ರಾಷ್ಟ್ರೀಯ ಹೆದ್ದಾರಿಯಿಂದ ಹೊರಡಲಿದೆ.
ಈ ಕಾರ್ಯಕ್ರಮದಲ್ಲಿ ಊರಿನ ಹಾಗೂ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಊರ ಹತ್ತು ಸಮಸ್ತರು ವಿನಂತಿಸಿದ್ದಾರೆ.
- Advertisement -








