- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
2018ನೆ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ರತ್ನಂ ಪಾಂಡೆ ಇದಕ್ಕೂ ಮೊದಲು ಬೆಗಳೂರಿನಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಕರ್ತವ್ಯ ನಿರ್ವಹಿಸಿದ್ದರು.
- Advertisement -







