Friday, October 23, 2026
spot_imgspot_img
spot_imgspot_img

ಸೌದಿ ಅರೇಬಿಯಾದಲ್ಲಿ ಸಿಲುಕಿದ ಭಾರತೀಯರ ಕರೆತರಲು MEA ಕ್ರಮ

- Advertisement -
- Advertisement -

ಹೊಸದಿಲ್ಲಿ: ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾದಲ್ಲಿ ಸಿಲುಕಿರುವ ಭಾರತೀಯ ಉಮ್ರಾ ಯಾತ್ರಿಕರನ್ನು ಸ್ವದೇಶಕ್ಕೆ ಕರೆತರಲು ಭಾರತೀಯ ರಾಯಭಾರ ಕಚೇರಿ ವಿಮಾನಯಾನ ಸಂಸ್ಥೆಗಳು ಹಾಗೂ ಪ್ರವಾಸ ನಿರ್ವಾಹಕರೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಈಗಾಗಲೇ ಸುಮಾರು 3,000 ಯಾತ್ರಿಕರು ಭಾರತಕ್ಕೆ ಮರಳಿದ್ದು, ಇನ್ನೂ 4,000 ಯಾತ್ರಿಕರು ಸಿಲುಕಿರುವುದಾಗಿ ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಉವೈಸಿ ತಿಳಿಸಿದ್ದಾರೆ. ಯಾತ್ರಿಕರನ್ನು ಕರೆತರಲು ಹೆಚ್ಚುವರಿ ಅಥವಾ ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವಂತೆ ಅವರು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!