Friday, June 19, 2026
spot_imgspot_img
spot_imgspot_img

ವಿಟ್ಲ: ಟಿಪ್ಪರ್, ಟ್ರ‍್ಯಾಕ್ಟರ್ ಹಾಗೂ ಆಕ್ಟಿವಾ ನಡುವೆ ಸರಣಿ ಅಪಘಾತ

- Advertisement -
- Advertisement -

ವಿಟ್ಲ: ಟಿಪ್ಪರ್, ಟ್ರ‍್ಯಾಕ್ಟರ್ ಹಾಗೂ ಆಕ್ಟಿವಾ ನಡುವೆ ಸರಣಿ ಅಪಘಾತ ನಡೆದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ.

ವಿಟ್ಲ ಕೆ.ಎಸ್.ಆರ್.ಟಿ.ಸಿ ರಸ್ತೆ ಸಮೀಪ ಹಿಂದಿನಿoದ ಬಂದ ಟ್ರಾಕ್ಟರ್ ದಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ದಿಚಕ್ರ ವಾಹನ ಮುಂದಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗೊoಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಾಹನಗಳು ಜಖಂಗೊoಡಿದ್ದು, ಬೇರೆ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!