Thursday, April 18, 2024
spot_imgspot_img
spot_imgspot_img

6 ತಿಂಗಳ ಹಿಂದೆ ಮೃತಪಟ್ಟ ಮಹಿಳೆಯ ಮೊಬೈಲ್ ಗೆ ಬಂದ ಮೆಸೇಜ್ ನೋಡಿ ಮನೆಯವರಿಗೆ ಶಾಕ್!

- Advertisement -G L Acharya panikkar
- Advertisement -

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿಚಾರದಲ್ಲಿ ಎಡವಟ್ಟಾಗಿದ್ದು, ಆರು ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಕೊರೋನಾ ಲಸಿಕೆ ಎರಡನೇ ಡೋಸ್ ಸಕ್ಸಸ್ ಫುಲ್ ಎಂದು ಮೆಸೇಜ್ ಕಳುಹಿಸಲಾಗಿದೆ

ಮೃತಪಟ್ಟ ಮಹಿಳೆ ಹೆಸರಲ್ಲಿ ಲಸಿಕೆ ಪಡೆದಂತೆ ಮೆಸೇಜ್ ಕಳುಹಿಸಲಾಗಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿಯ ಮಾಲಾ ಪ್ರಕಾಶ್ ಅವರು ಮೃತಪಟ್ಟಿದ್ದರು. ಅವರು ಮೃತಪಟ್ಟ ನಂತರದಲ್ಲಿ ಅವರಿಗೆ ಎರಡನೇ ಡೋಸ್ ಸಕ್ಸಸ್ ಫೂಲ್ ಎಂದು ಕುಟುಮಬದವರ ಮೊಬೈಲ್ ಗೆ ಮೆಸೇಜ್ ಕಳಿಸಲಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!