Monday, May 6, 2024
spot_imgspot_img
spot_imgspot_img

ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್ ವಶ: ಓರ್ವನ ಬಂಧನ

- Advertisement -G L Acharya panikkar
- Advertisement -

ಅಕ್ರಮವಾಗಿ ಸಾಗಿಸುತ್ತಿದ್ದ 63.5 ಲಕ್ಷ ಮೌಲ್ಯದ ಡೈಮಂಡ್ ​ ಮತ್ತು 9.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ನಡೆದಿದೆ.

ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಂಡಿಗೋ ಫ್ಲೈಟ್​ನಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಪ್ರಯಾಣಿಕ ಬಂದಿದ್ದ. ಅನುಮಾನಗೊಂಡು ಪ್ರಯಾಣಿಕನ ಬ್ಯಾಗ್ ಪರಿಶೀಲನೆ ವೇಳೆ ಅಕ್ರಮವಾಗಿ 2348 ಕ್ಯಾರೆಟ್​ನ ವಿವಿಧ ವೆರೈಟಿಗಳ ರೂಬಿ ಮತ್ತು ಡೈಮಂಡ್ಸ್​ಗಳು ಪತ್ತೆ ಆಗಿದ್ದು ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಯಾಣಿಕನ ಬಂಧನ ಮಾಡಿದ್ದು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!