Monday, August 17, 2026
spot_imgspot_img
spot_imgspot_img

ಕಡುಬಡವರಿಗೆ ಉಚಿತ ನಿವೇಶನ, ಬಡವರಿಗೆ ಕಡಿಮೆ ದರದಲ್ಲಿ ನಿವೇಶನ: ಸರ್ಕಾರದ ಮಹತ್ವದ ಘೋಷಣೆ

- Advertisement -
- Advertisement -

ಬೆಂಗಳೂರು: ಬಡವರ ಮತ್ತು ಕಡು ಬಡವರ ಸ್ಥಿತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ವಿಷಯವೊಂದನ್ನು ಹಂಚಿಕೊಂಡಿದೆ.ಕರ್ನಾಟಕ ರಾಜ್ಯ ಗೃಹ ಮಂಡಳಿ ನೂತನ ಅಧ್ಯಕ್ಷ ಹಾಗೂ ಶಾಸಕ ಶ್ರೀನಿವಾಸ ಮಾನೆ ಅವರು ಮಾತನಾಡಿದ್ದು, ಬಡವರಿಗೆ ಕಡಿಮೆ ದರದಲ್ಲಿ ಮತ್ತು ಕಡು ಬಡವರಿಗೆ ಉಚಿತವಾಗಿ ನಿವೇಶನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಹಾಗೆಯೇ ರಾಜ್ಯ ಸರ್ಕಾರವು ಮುಂದಿನ ಆರು ತಿಂಗಳುಗಳಲ್ಲಿ 72,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಿದೆ. ನವದೆಹಲಿಯಲ್ಲಿ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ ಆರಂಭಿಸಲಾಗಿದ್ದು, ಸಮರ್ಥ ಸಮೃದ್ಧ ಭಾರತ ನಿರ್ಮಾಣ ರಾಜ್ಯ ಸರ್ಕಾರದ ಆದ್ಯತೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!