Tuesday, April 20, 2021
spot_imgspot_img
spot_imgspot_img

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ- ಕನ್ನಡದ ಎರಡು ಚಿತ್ರಕ್ಕೆ ‘ನ್ಯಾಷನಲ್ ಫಿಲ್ಮ್ ಅವಾರ್ಡ್’

ನವದೆಹಲಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡದ ಎರಡು ಚಿತ್ರಕ್ಕೆ ‘ನ್ಯಾಷನಲ್ ಫಿಲ್ಮ್ ಅವಾರ್ಡ್’​ ಲಭಿಸಿದೆ.

‘ಅಕ್ಷಿ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಮನೋಜ್​ ಕುಮಾರ್​​ ಚಿತ್ರವನ್ನ ನಿರ್ದೇಶನ ಮಾಡಿದ್ದು, ಗೋವಿಂದೇ ಗೌಡ ಮತ್ತು ಇಳಾ ವಿಟ್ಲ ಲೀಡ್​ ರೋಲ್​​ನಲ್ಲಿ ಅಭಿನಯಿಸಿದ್ದಾರೆ.

ಮತ್ತೊಂದು ಜನಪ್ರಿಯ ಸಿನಿಮಾ ‘ಅವನೇ ಶ್ರೀಮನ್ನಾರಾಯಣ ಸಿನಿಮಾ’ಗೆ ಬೆಸ್ಟ್​ ಸ್ಟಂಟ್ ಸಿನಿಮಾ ಪ್ರಶಸ್ತಿಗೆ ಭಾಜನವಾಗಿದೆ. ರಕ್ಷಿತ್ ಶೆಟ್ಟಿ ಮುಖ್ಯಭೂಮಿಕೆಯ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಸಚಿನ್ ರವಿ ಆ್ಯಕ್ಷನ್ ಕಟ್ ಹೇಳಿದ್ದರು.

- Advertisement -

MOST POPULAR

HOT NEWS

Related news

error: Content is protected !!