Saturday, July 25, 2026
spot_imgspot_img
spot_imgspot_img

ಮೆಟ್ರಿಕ್‌ ಪೂರ್ವ-ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಅಹ್ವಾನ

- Advertisement -
- Advertisement -

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕಾಗಿhttps://ssp.postmatric.karnataka.gov.in ವೆಬ್‌ಸೈಟ್‌ನ ಮೂಲಕ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ನಂ.21/1, ಜೆಲಿಟ್ನಾ ಟವರ್ಸ್, ಮೊದಲನೇ ಮಹಡಿ, ಸಂಪಂಗಿರಾಮನಗರ, ಬೆಂಗಳೂರು-27, ದೂರವಾಣಿ ಸಂಖ್ಯೆ 080-2224 0449/94808 43019ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

- Advertisement -

Related news

error: Content is protected !!