Sunday, May 5, 2024
spot_imgspot_img
spot_imgspot_img

ತೈವಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ..!

- Advertisement -G L Acharya panikkar
- Advertisement -

ತೈಪೆ: ತೈವಾನ್ ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪವು ಇಂದು ಬೆಳಗ್ಗೆ ಸಂಭವಿಸಿದೆ.

ಭೂಕಂಪದಿಂದಾಗಿ ದಕ್ಷಿಣ ಜಪಾನ್ ಹಾಗೂ ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ. ತೈವಾನ್ ನ ಹುವಾಲಿಯನ್ ನಗರದಿಂದ ದಕ್ಷಿಣಕ್ಕೆ 18 ಕಿ.ಮೀ, 34.8 ಕಿ.ಮೀ ಆಳದಲ್ಲಿ ಈ ಭೂಕಂಪದ ಕೇಂದ್ರಬಿಂದು ಇದೆ ಎಂದು ತಿಳಿದುಬಂದಿದೆ.

ಭೂಕಂಪದಿಂದಾಗಿ ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಪರದಾಡುವ ಸ್ಥಿತಿ ಉಂಟಾಗಿದೆ. ಜೊತೆಗೆ ಭೂಕಂಪದಿಂದಾಗಿ ಹುವಾಲಿಯನ್ ನಗರದಲ್ಲಿನ ಕೆಲವು ಕಟ್ಟಡಗಳು ಕುಸಿದಿವೆ. ಇನ್ನು ಶಾಂಘೈ ತನಕ ಭೂಕಂಪದ ಅನುಭವ ಉಂಟಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!