- Advertisement -
- Advertisement -




ಸುಳ್ಯ: 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಬಿಎಂಎಸ್ ಕಚೇರಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸುಳ್ಯ ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷ ನಾರಾಯಣ ಜಿ ಎನ್ ಅವರು ದ್ವಜಾರೋಹಣಗೈದು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪರ್ಚನೆಗೈದರು.
ಸಭೆಯಲ್ಲಿ ಕಾರ್ಯದರ್ಶಿ ಮನೋಹರ್ ಸಂಘಟನಾ ಕಾರ್ಯದರ್ಶಿ ಮಧುಸೂದನ, ಜೊತೆ ಕಾರ್ಯದರ್ಶಿ ಶಿವಾನಂದ, ತಾಲೂಕು ಕಾರ್ಯಕಾರಿಣಿಯ ಸಮಿತಿಯ ಸದಸ್ಯರಾದ ಕರುಣಾಕರ ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
- Advertisement -








