Thursday, July 23, 2026
spot_imgspot_img
spot_imgspot_img

ಮಳೆ ಹಿನ್ನೆಲೆ: ಜು.23ರಂದು ಶಾಲಾ ಕಾಲೇಜುಗಳಿಗೆ ರಜೆ-ಡಿ ಸಿ ಆದೇಶ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 23ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!