Friday, July 31, 2026
spot_imgspot_img
spot_imgspot_img

ಮಳೆ ಹಿನ್ನಲೆ-ನಾಳೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

- Advertisement -
- Advertisement -

ವಿಟ್ಲ: ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 1ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.

- Advertisement -

Related news

error: Content is protected !!