- Advertisement -
- Advertisement -


ವಿಟ್ಲ: ವಿಶ್ವ ಹಿಂದೂ ಪರಿಷದ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ ವತಿಯಿಂದ ಆಯೋಜಿಸಲಾಗಿದ್ದ 45ನೇ ವರ್ಷದ ಶ್ರೀ ಗಣೇಶೋತ್ಸವದ ಅಂಗವಾಗಿ ಭವ್ಯ ಶೋಭಾಯಾತ್ರೆ ನಡೆಯಿತು.

ಗಣೇಶೋತ್ಸವದ ಪ್ರಯುಕ್ತ ನಡೆದ ಶೋಭಾಯಾತ್ರೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.



- Advertisement -








