Monday, August 31, 2026
spot_imgspot_img
spot_imgspot_img

ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ

- Advertisement -
- Advertisement -

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ನಗರದಲ್ಲಿ ಇಂದು ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ ಬಳಿಕ ವಲಯದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ.

- Advertisement -

Related news

error: Content is protected !!