- Advertisement -
- Advertisement -


ಬೈರಂಪಳ್ಳಿ: ಬೈರಂಪಳ್ಳಿ ಗ್ರಾಮ ಪಂಚಾಯತ್ ಅಮೃತ ಸರೋವರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಗ್ರಾಂ.ಪಂ ಉಪಾಧ್ಯಕ್ಷರು ಶ್ರೀಮತಿ ಅಮ್ಮಣ್ಣಿ ಸುಧಾಕರ್ ಶೆಟ್ಟಿಯವರ ಅಧಕ್ಷತೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ, ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು ಉಪಸ್ಥಿತರಿದ್ದರು.
- Advertisement -