Monday, April 29, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಂಚಾಯತ್‌ ಮುಖ್ಯಾಧಿಕಾರಿ ಗೋಪಾಲ ನಾಯ್ಕ ಧ್ವಜಾರೋಹಣವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!