- Advertisement -
- Advertisement -





ಪುತ್ತೂರು: ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಭಂಡಾರ ಬರುವ ಹಾದಿಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಶಿಥಿಲಾ ವ್ಯವಸ್ಥೆಯಲ್ಲಿದೆ ಎನ್ನಲಾದ ಕಟ್ಟಡ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಆಸ್ತಿಗೆ ಪ್ರವೇಶಿಸದಂತೆ ಅಥವಾ ಹಾನಿ ಮಾಡದಂತೆ ಹೂಡಲಾಗಿದ್ದ ತಡೆಯಾಜ್ಞೆ (Temporary Injunction) ಅರ್ಜಿಯನ್ನು ಬಂಟ್ವಾಳದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯವು ವಜಾಗೊಳಿಸಿ ಆದೇಶ ಹೊರಡಿಸಿದೆ.
- Advertisement -








