Wednesday, September 30, 2026
spot_imgspot_img
spot_imgspot_img

ಕೇಪು ಗ್ರಾಮ ಪಂಚಾಯತ್ ನೀರ್ಕಜೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ಕೇಪು ಗ್ರಾಮ ಪಂಚಾಯತ್ ನೀರ್ಕಜೆಯಲ್ಲಿ 79ನೇ ವರ್ಷದ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧಕ್ಷ ಗ್ರಾಮ ಪಂಚಾಯತ್ ಅಧಕ್ಷ ಕಾರ್ಯಕ್ರಮದ ಅಧ್ಯಕ್ಷೆ ವಹಿಸಿ ಧ್ವಜಾರೋಹಣವನ್ನು ನೆರವೇರಿಸಿದರು.

ಕೇಪು ಗ್ರಾಮ ಪಂಚಾಯತ್ ಸದಸ್ಯ ಜಗಜೀವನ್ ರಾಮ್ ಶೆಟ್ಟಿ ಧ್ವಜರೋಹಣದ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಕೇಪು ಗ್ರಾಮ ಪಂಚಾಯತ್‌ ಉಪಾಧ್ಯಾಕ್ಷೆ ಹೇಮಾವತಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತ್ ಕಾರ್ಯದರ್ಶಿ ರಾಮ ನಾಯ್ಕ ಗ್ರಂಥಾಪಾಲಕಿ ಶ್ರೀಮತಿ ಭವ್ಯಕುಮಾರಿ, ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಹಾಗೂ ಬೆಂಗಳೂರು KOCH ಕಂಪನಿಯ ಸಿಬ್ಬಂದಿ ವರ್ಗದವರು ಉಪರ್ಸಸ್ಥಿತರಿದ್ದರು.

ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಸಹಯೋಗದಿಂದ ನೀರ್ಕಜೆ ದ.ಕಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಯ ಮಕ್ಕಳಿಗೆ ಪುಬಂಧ ಸ್ಪರ್ಧೆ, ದೇಶ ಭಕ್ತಿಗೀತೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ವಿಜೇತ ಮಕ್ಕಳಿಗೆ ಬಹುಮಾನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ರಾಮ ನಾಯ್ಕ ಕಾರ್ಯಕ್ರಮ ಸ್ವಾಗತಿಸಿ, ಧನ್ಯವಾದಗೈದರು.

- Advertisement -

Related news

error: Content is protected !!