Thursday, March 28, 2024
spot_imgspot_img
spot_imgspot_img

*ದೇಶದ 8 ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳು ಪುನಾರಂಭ*

- Advertisement -G L Acharya panikkar
- Advertisement -

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 9 ರಿಂದ 12ನೇ ತರಗತಿವರೆಗೂ ಶಾಲೆಗಳು ಓಪನ್ ಆಗಿವೆ.

ಮಧ್ಯಪ್ರದೇಶ, ಜಮ್ಮು-ಕಾಶ್ಮೀರ, ಅಸ್ಸಾಂ, ಹಿಮಾಚಲ ಪ್ರದೇಶ, ಆಂಧ್ರಪ್ರದೇಶ, ಪಂಜಾಬ್ ಹಾಗೂ ಹರಿಯಾಣದಲ್ಲಿ ವಿದ್ಯಾರ್ಥಿಗಳು 6 ತಿಂಗಳ ಬಳಿಕ ಶಾಲೆಗಳತ್ತ ಮುಖ ಮಾಡಿದ್ದಾರೆ.

ಕರ್ನಾಟಕದಲ್ಲಿ ಈ ತಿಂಗಳಾಂತ್ಯದವರೆಗೂ ವಿದ್ಯಾರ್ಥಿಗಳು ಶಾಲೆಗಳಿಗೆ ಬರಲು ಅವಕಾಶ ನೀಡಲಾಗಿಲ್ಲ.

- Advertisement -

Related news

error: Content is protected !!