Monday, June 15, 2026
spot_imgspot_img
spot_imgspot_img

9ನೇ ತರಗತಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!

- Advertisement -
- Advertisement -

ರಾಯಚೂರು: ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ.

ಶಾಲೆಯಿಂದ ವಾಪಸಾಗುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಕೊಲೆಯಾದ ವಿದ್ಯಾರ್ಥಿನಿ ಭೂಮಿಕಾ (15) ಎಂದು ಗುರುತಿಸಲಾಗಿದೆ.


ಕೊಲೆಯಾದ ವಿದ್ಯಾರ್ಥಿನಿ ಭೂಮಿಕಾ (15)

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪಿಎಸ್ ಐ ಸಿದ್ಧರಾಮ ಬಿದರಾಣಿ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Related news

error: Content is protected !!