Monday, May 20, 2024
spot_imgspot_img
spot_imgspot_img

ಅಡ್ಯನಡ್ಕ ಜನತಾ ಪ್ರೌಢಶಾಲೆಗೆ 93.10 ಶೇ.ಅತ್ಯುತ್ತಮ ಫಲಿತಾಂಶ

- Advertisement -G L Acharya panikkar
- Advertisement -

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 93.10 ಶೇ. ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ 27 ಮಂದಿ ಉತ್ತೀರ್ಣರಾಗಿದ್ದಾರೆ.

ಆಸುರ 612 (97.92%) ಅಂಕ, ಪ್ರತೀಕ್ಷಾ 586 (93.76%) ಅಂಕಗಳೊAದಿಗೆ ಎ+ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮೇಘಶ್ರೀ 558 (89.28%), ಲಿಖಿತ್ 548 (87.68%), ಆಶಿತ 545( 87.2%) ಅಂಕಗಳೊAದಿಗೆ ಎ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನು, ಇಬ್ಬರುಬಿ+,ಮೂವರುಬಿ,8ಮಂದಿಸಿ+,9ಮAದಿಸಿಗ್ರೇಡ್ಪಡೆದಿದ್ದಾರೆ. ಮೇಘಶ್ರೀ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ, ಆಸುರ ಹಿಂದಿ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ. ಶಾಲೆಗೆ ಉತ್ತಮ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರಿಗೆ ಸಂಚಾಲಕರು, ಆಡಳಿತ ಮಂಡಳಿ ಅಧ್ಯಕ್ಷರು, ಆಡಳಿತಾಧಿಕಾರಿ ಹಾಗೂ ಸದಸ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

- Advertisement -

Related news

error: Content is protected !!