Friday, September 18, 2026
spot_imgspot_img
spot_imgspot_img

ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗಕ್ಕೆ ಶೇ 98.59 ಫಲಿತಾಂಶ

- Advertisement -
- Advertisement -

2026ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ 1ರಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಒಟ್ಟು 213 ವಿದ್ಯಾರ್ಥಿಗಳು ಹಾಜರಾಗಿ 210 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ 98.59 ಫಲಿತಾಂಶ ದಾಖಲಾಗಿರುತ್ತದೆ.

30 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 129 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 33 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಬಾಂಧವಿ (606), ಕೆ ಕಾವ್ಯಶ್ರೀ (593), ಆಂದ್ರಿತಾ (593) ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿರುತ್ತಾರೆ.

- Advertisement -

Related news

error: Content is protected !!