- Advertisement -
- Advertisement -
ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರಕ್ಕೆ CBSE ಪರೀಕ್ಷೆಯಲ್ಲಿ 100% ಫಲಿತಾಂಶ ಲಭಿಸಿದೆ.
51 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 02 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ.
- Advertisement -