Saturday, June 20, 2026
spot_imgspot_img
spot_imgspot_img

ತಲೆಕೆಳಗೆ ಮಾಡಿ ನಿಲ್ಲುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

- Advertisement -
- Advertisement -

ಮಂಡ್ಯ: ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಮಸೂದೆ ವಿರೋಧಿಸಿ ಮಂಡ್ಯದಲ್ಲಿ ರೈತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ಸಂಜಯ್ ವೃತ್ತದ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗ್ತಿದೆ. ಬೆಂಗಳೂರು ಮೈಸೂರು ಹೆದ್ದಾರಿಯ ರಸ್ತೆಯಲ್ಲಿ ಕುಳಿತ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ವೇಳೆ ರೈತರೊಬ್ಬರು ತಲೆಕೆಳಗೆ ಮಾಡಿ ನಿಲ್ಲುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

- Advertisement -

Related news

error: Content is protected !!