Sunday, June 21, 2026
spot_imgspot_img
spot_imgspot_img

ಮಂಗಳೂರು: ಮದುವೆ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾಗಿ ವಿದ್ಯಾರ್ಥಿನಿ ದೂರು – ಯುವಕ ಅರೆಸ್ಟ್

- Advertisement -
- Advertisement -

ಮಂಗಳೂರು: ಮದುವೆಯ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. 17 ವರ್ಷದ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಸುನೀಲ್ ಶೆಟ್ಟಿ (32) ಬಂಧಿತ ಆರೋಪಿ.

ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಿರುಕುಳಕ್ಕೊಳಗಾಗಿದ್ದಾಳೆ. ಮಂಗಳೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಆಕೆಗೆ ಮಂಗಳೂರಿನಲ್ಲಿ ಕಿರುಕುಳ ನೀಡಲಾಗಿತ್ತು ಎಂಬುದಾಗಿ ಆಕೆ ದೂರು ನೀಡಿದ್ದಳು. ಆಕೆ ನೀಡಿದ ದೂರಿನ ಅನ್ವಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Related news

error: Content is protected !!