- Advertisement -
- Advertisement -
ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ್ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
- Advertisement -