Sunday, June 7, 2026
spot_imgspot_img
spot_imgspot_img

ತಿಂಗಳ 3ನೇ ಶನಿವಾರ ‘ನೋ ಬ್ಯಾಗ್ ಡೇ’

- Advertisement -
- Advertisement -

ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಶಾಲಾ ಬ್ಯಾಗ್‌ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ. ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

- Advertisement -

Related news

error: Content is protected !!