Monday, June 30, 2025
spot_imgspot_img
spot_imgspot_img

ಉಡುಪಿ: ಬೈಕ್ ಮೇಲೆ ಭಾರೀ ಗಾತ್ರದ ಮರ ಬಿದ್ದು ಸವಾರ ಮೃತ್ಯು

- Advertisement -
- Advertisement -

ಉಡುಪಿ : ಬೈಕ್ ಸವಾರನ‌ ಮೇಲೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ನಡೆದಿದೆ.

ಮೃತರನ್ನು ಪಿಲಾರುಕಾನದ ಪ್ರವೀಣ್ ಆಚಾರ್ಯ (30) ಎಂದು ಗುರುತಿಸಲಾಗಿದೆ. ಇವರು ಕಾರ್ಕಳದಿಂದ ಗುರುವಾರ ರಾತ್ರಿ ಮನೆಗೆ ತೆರಳುತ್ತಿದ್ದಾಗ ಇವರ ಮೇಲೆ ಬೃಹತ್ ಮರವೊಂದು ಏಕಾಏಕಿ ಉರುಳಿಬಿದ್ದಿದೆ.

ಮರದಡಿ ಸಿಲುಕಿ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ , ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!