- Advertisement -
- Advertisement -


ಪುತ್ತೂರು: ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ (92) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.8 ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪುತ್ರರಾದ ಅಶೋಕ್ ಕುಮಾರ್ ಸೊರಕೆ, ಮಾಜಿ ನಗರಾಭಿವೃದ್ಧಿ ಸಚಿವ ವಿನಯ್ ಸೊರಕೆ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾ ಸಂಘದ ಅಧ್ಯ ಕ್ಷ ಸುರೇಶ್ ಕುಮಾರ್ ಸೊರಕೆ, ಪುತ್ರಿಯರಾದ ಶಶಿಕಲಾ, ಶರತ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -