Monday, June 8, 2026
spot_imgspot_img
spot_imgspot_img

ಬಾಲಕಿ ಸ್ನಾನ ಮಾಡುವ ದೃಶ್ಯವನ್ನುಮೊಬೈಲ್ ನಲ್ಲಿ ಸೆರೆಹಿಡಿದ ಕಾಮುಕನ ವಿರುದ್ಧ ಪೊಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಬಾಲಕಿಯ ಸ್ನಾನದ ದೃಶ್ಯವನ್ನು ಸೆರೆಹಿಡಿಯುತ್ತಿದ್ದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಕಲ್ಮಡ್ಕದ ಶ್ಯಾಮ್ ಎಂಬಾತ ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಸ್ನಾನದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದ. ಇದನ್ನು ಬಾಲಕಿಯ ತಾಯಿ ಗಮನಿಸಿದ್ದು ಆತನ ಮೊಬೈಲ್ ಎಳೆಯಲು ಪ್ರಯತ್ನಿಸಿದ್ದಾರೆ. ಆತ ಮೊಬೈಲ್ ಎಳೆದುಕೊಂಡು ಪರಾರಿಯಾಗಿದ್ದಾನೆ. ಆತನ ಕೃತ್ಯದ ಬಗ್ಗೆ ಆತನ ತಂದೆಗೆ ತಿಳಿಸಿದ್ದಾರೆ.

ಆಕ್ರೋಶಗೊಂಡ ಯುವಕ ಬಾಲಕಿ ತಂದೆಗೆ ಹಲ್ಲೆ ಮಾಡಿದ್ದಾನೆ. ಆರೋಪಿ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

- Advertisement -

Related news

error: Content is protected !!