Tuesday, June 23, 2026
spot_imgspot_img
spot_imgspot_img

ವಿಟ್ಲ: ಜತ್ತಪ್ಪ ಗೌಡ ನಾಯ್ತೊಟ್ಟು ನಿಧನ

- Advertisement -
- Advertisement -

ವಿಟ್ಲ: ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಜತ್ತಪ್ಪ ಗೌಡ ನಾಯ್ತೊಟ್ಟು ( 83 ) ಅಸೌಖ್ಯದಿಂದ ನಿಧನರಾದರು.

ವಿಟ್ಲ ಗ್ರಾಮಪಂಚಾಯತ್‌ನಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ನಿಂತು 2 ಬಾರಿ ಸದಸ್ಯರಾಗಿ ಇನ್ನೊಮ್ಮೆ ಉಪಾಧ್ಯಕ್ಷರಾಗಿ ಕೆಲಸಮಾಡಿದ್ದರು. ಬೊಳಂತಿಮೊಗರು ಸರಕಾರಿ ಪ್ರಾಥಮಿಕ ಬೊಳಂತಿಮೊಗರುವಿಗೆ ಸರ್ಕಾರಿ ಹೈಸ್ಕೂಲ್ ಬರುವಲ್ಲಿ ತುಂಬಾ ಶ್ರಮವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾಗಿದ್ದ ಇವರು ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ಪತ್ನಿ ಹಾಗೂ ನಿವೃತ್ತ ಸೈನಿಕ ಧನಂಜಯ ನಾಯ್ತೊಟ್ಟು, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಕರುಣಾಕರ ನಾಯ್ತೊಟ್ಟು ಸಹಿತ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!