Sunday, June 7, 2026
spot_imgspot_img
spot_imgspot_img

ದಕ್ಷಿಣ ಕೊರಿಯಾ ವಿಶ್ವ ಜಾಂಬೂರಿಯಲ್ಲಿ ಭಾಗವಹಿಸಲಿರುವ ವಿಟ್ಲದ ಸ್ಥಳೀಯ ಸ್ಕೌಟ್ ಶಿಕ್ಷಕ ಹಾಗೂ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಶುಭಾಶಯ ಸಲ್ಲಿಕೆ

- Advertisement -
- Advertisement -

ಅಗಸ್ಟ್ 1 ರಿಂದ 12 ನೇ ತಾರೀಕಿನವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ನಡೆಯಲಿರುವ 25 ನೇ ವಿಶ್ವ ಸ್ಕೌಟ್ ಜಾಂಬೂರಿಯಲ್ಲಿ ಭಾಗವಹಿಸಲು ತೆರಳುತ್ತಿರುವ ವಿಟ್ಲದ ಸ್ಥಳೀಯ ಸ್ಕೌಟ್ ಶಿಕ್ಷಕ ಹಾಗೂ ಸ್ಕೌಟ್ಸ್ ಹಾಗೂ ಗೈಡ್ಸ್ ಎಲ್ಲಾ ವಿದ್ಯಾರ್ಥಿಗಳಿಗೆ ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಜಯರಾಮ್ ಬಲ್ಲಾಳ್ ಹಾಗೂ ಎಲ್ಲಾ ಸದಸ್ಯರು ಶುಭಾಶಯ ತಿಳಿಸಿದ್ದಾರೆ.

- Advertisement -

Related news

error: Content is protected !!