Tuesday, June 9, 2026
spot_imgspot_img
spot_imgspot_img

ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ..?!

- Advertisement -
- Advertisement -

ವಿಟ್ಲ: ಮುಗ್ಧ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಪ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

೧೬ ವರ್ಷ ಪ್ರಾಯದ ಎಸ್. ಟಿ. ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದೆ. ಶನಿವಾರ ವಿಟ್ಲ ಠಾಣೆಗೆ ಆಗಮಿಸಿದ ಪೋಷಕರು ಘಟನೆಯ ಬಗ್ಗೆ ಕೇರಳ ಮೂಲದ ಕೆಲವು ಯುವಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!