Saturday, June 6, 2026
spot_imgspot_img
spot_imgspot_img

ವಿಟ್ಲ: ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಆಟೋ ಚಾಲಕನಿಗೆ ಗಾಯ

- Advertisement -
- Advertisement -

ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಸೂರಿಕುಮೇರು ನಿವಾಸಿ ಹನೀಪ್‌ ಗಾಯಗೊಂಡ ಅಟೋ ಚಾಲಕ.

ರಿಕ್ಷಾ ಸೂರಿಕುಮೇರಿನಿಂದ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಅಪಘಾತವಾಗಿದೆ. ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಇನ್ನು ಈ ಕಾರು ಫರಂಗಿಪೇಟೆಯಲ್ಲಿ ಬೇರೆ ಯಾವೊದೋ ವಾಹನಕ್ಕೆ ಡಿಕ್ಕಿ ಹೊಡೆದು ಬಂದಿರಬಹುದೆಂದು ಶಂಕಿಸಲಾಗಿದ್ದು, ಕಾರಿನ ಚಾಲಕ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ.

- Advertisement -

Related news

error: Content is protected !!