Monday, August 10, 2026
spot_imgspot_img
spot_imgspot_img

*ಹರಿಯಾಣದ ಫರಿದಾಬಾದ್’ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ*

- Advertisement -
- Advertisement -

ಹರಿಯಾಣದಲ್ಲೂ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹರಿಯಾಣದ ಫರಿದಾಬಾದ್’ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ 25 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ.

ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಫರಿದಾಬಾದ್ ಎಸಿಪಿ ಧರ್ಣಾ ಯಾದವ್ ಮಾಹಿತಿ ನೀಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಕಳೆದ ರಾತ್ರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

Related news

error: Content is protected !!