Monday, June 22, 2026
spot_imgspot_img
spot_imgspot_img

ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.

ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿರುವ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ (40)ರವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!