Thursday, June 25, 2026
spot_imgspot_img
spot_imgspot_img

ನಿಂಬೆ ಚಹಾ ಕುಡಿಯುವುದರಿಂದಾಗುವ ಉಪಯೋಗಗಳು

- Advertisement -
- Advertisement -

ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿ ಇರುತ್ತದೆ. ಇದರಿಂದಾಗಿ  ದೇಹದಿಂದ ವಿಷಕಾರಿ ಅಂಶಗಳನ್ನು ಹೊರ ಹಾಕುವಲ್ಲಿ ನಿಂಬೆ ಪ್ರಮುಖ ಪಾತ್ರ ವಹಿಸುತ್ತದೆ. ಹೆಚ್ಚಾಗಿ ಊಟ ಮಾಡಿ ಜೀರ್ಣ ಆಗದೆ ಹೊಟ್ಟೆ ನೋವಿನಿಂದ ಬಳಲುತ್ತಿರುವವರು ನಿಂಬೆ ಚಹಾ ಮಾಡಿಕೊಂಡು ಕುಡಿಯಬೇಕು. ಆ ಸಂದರ್ಭದಲ್ಲಿ ನಿಂಬೆ ಹಣ್ಣಿನ ರಸ ನಮ್ಮ ಹೊಟ್ಟೆ ಸೇರಿದಾಗ ಬಹುಬೇಗನೆ ಜೀರ್ಣವಾಗುವಂತೆ ಮಾಡುತ್ತದೆ. ಇದರ ಜೊತೆಗೆ ಯಾವುದೇ ರೀತಿಯ ಹೊಟ್ಟೆಗೆ ಸಂಬಂಧಿತ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.

- Advertisement -

Related news

error: Content is protected !!