- Advertisement -
- Advertisement -
ಶಾಲೆಯ ವಸತಿಗೃಹದಲ್ಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ತಿಳಿದು ಬಂದಿಲ್ಲ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -