Saturday, August 8, 2026
spot_imgspot_img
spot_imgspot_img

ಪುತ್ತೂರು: ಅಸ್ವಸ್ಥಗೊಂಡ ವ್ಯಕ್ತಿ ಕುಸಿದು ಬಿದ್ದು ಸಾವು

- Advertisement -
- Advertisement -

ಪುತ್ತೂರು: ಎರಡು ವಾರಗಳ ಹಿಂದೆ ಪುತ್ತೂರು ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮಡಿಕೇರಿಯ ಮರಗೋಡು ಅಯ್ಯಪ್ಪ ಬಡಾವಣೆ ನಿವಾಸಿ ತಿಮ್ಮಪ್ಪ ನಾಯ್ಕ ಮೃತ ವ್ಯಕ್ತಿ. ಆ.12ರಂದು ಸಂಜೆ ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಿದ್ದಿದ್ದವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!