Sunday, June 29, 2025
spot_imgspot_img
spot_imgspot_img

ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಿ. ಪ. ಪೂ.ಕಾ.ಪ್ರೌ. ಶಾಲಾ ವಿಭಾಗದ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಆಯ್ಕೆ

- Advertisement -
- Advertisement -

ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಿಠಲ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಕಿರಣ್ ಕುಮಾರ್ ಇವರು ಆಯ್ಕೆಯಾಗಿದ್ದಾರೆ.

ಇದೀಗ ಶೈಕ್ಷಣಿಕ ರಂಗದಲ್ಲಿ 26ನೇ ವರ್ಷಾವಧಿಯ ಕಾಲ ಘಟ್ಟದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು,ಕಳೆದ 20 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

Related news

error: Content is protected !!