Sunday, June 29, 2025
spot_imgspot_img
spot_imgspot_img

ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತ್ಯು

- Advertisement -
- Advertisement -

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕೋಡಿಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಯೋಧ ಲಕ್ಷ್ಮಣ ಮೃತ ದುರ್ದೈವಿ.

ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ರಜೆ ಹಿನ್ನಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!