Sunday, June 7, 2026
spot_imgspot_img
spot_imgspot_img

ವಿಟ್ಲ: (ಸೆ.17) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ನವಗ್ರಹ ಹೋಮ

- Advertisement -
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ಸಕಲ ಗ್ರಹಚಾರ ದೋಷ ಪರಿಹಾರರಾರ್ಥಕವಾಗಿ ಸಾಮೂಹಿಕ ನವಗ್ರಹ ಹೋಮವು ಸೆ.17ರಂದು ನಡೆಯಲಿದೆ.

ಬೆಳಿಗ್ಗೆ 8.30 ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಳಿಕ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕ್ರಮಣ ಪೂಜಾದಿ ಕಾರ್ಯಗಳು ಆರಂಭ, ನವಗ್ರಹ ಹೋಮ ಆರಂಭ, ಪೂರ್ಣಾಹುತಿ, ಮಹಾಪೂಜೆ, ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಹಾಪೂಜೆ ನಂತರ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!